ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ…

41
firstsuddi

ಬೆಂಗಳೂರು : 2023ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 31 ರಿಂದ ಎಪ್ರಿಲ್ 15 ವರೆಗೆ ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿ ವಿವರ:
ಮಾರ್ಚ್ 31- ಪ್ರಥಮ ಭಾಷೆ,
ಏಪ್ರಿಲ್ 3- ಗಣಿತ,
ಏಪ್ರಿಲ್ 6- ದ್ವೀತಿಯ ಭಾಷೆ,
ಏಪ್ರಿಲ್ 10- ವಿಜ್ಞಾನ,
ಏಪ್ರಿಲ್ 12- ತೃತೀಯ ಭಾಷೆ,
ಏಪ್ರಿಲ್ 15- ಸಮಾಜ ವಿಜ್ಞಾನ

ಇನ್ನು 2023ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ದಿನಾಂಕ 09-3-2023 ರಿಂದ 29-3-2023ರ ವರೆಗೆ ಪರೀಕ್ಷೆಗಳು ನಡೆಯಲಿವೆ.