ಏಳು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ…

92
firstsuddi

ಬೆಂಗಳೂರು : ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಜಯ್ ನಾಗಭೂಷಣ್ – ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ, ಸಿ.ಶಿಖಾ – ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಕಣಗವಲ್ಲಿ – ಪರೀಕ್ಷಾ ನಿಯಂತ್ರಕರು, ಕೆಪಿಎಸ್ ಸಿ, ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ, ರಘುನಂದನ ಮೂರ್ತಿ- ಆಯುಕ್ತರು (ಜಾರಿ) ವಾಣಿಜ್ಯ ತೆರಿಗೆ ಇಲಾಖೆ, ಅರ್ಚನಾ ಎಂ.ಎಸ್ – ಸದಸ್ಯರು. ಕೆಎಟಿ ಹಾಗೂ ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.