ಐದನೇ ಬಾರಿಗೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ಮುಂಬೈ ಇಂಡಿಯನ್ಸ್…

147
firstsuddi

ಅಬುಧಾಬಿ : ಐಪಿಎಲ್ 2020 ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲುವು ಸಾಧಿಸಿದ್ದು, ಈ ಮೂಲಕ ಮುಂಬೈ ತಂಡ ಐದನೇ ಬಾರಿಗೆ ಚಾಂಪಿಯನ್ ಪಟ್ಟ ತನ್ನ ಮುಡಿಗೇರಿಸಿಕೊಂಡಿದೆ. ಮೊದಲ ಬಾರಿಗೆ ಫೈನಲ್ ಗೆ ಎಂಟ್ರಿ ಕೊಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಮಾಡಿದ್ದು, ಆರಂಭದಲ್ಲೇ ಆಘಾತಕ್ಕೆ ಒಳಗಾಗಿತ್ತು. ನಿಗದಿತ ಓವರ್ ನಲ್ಲಿ 7 ವಿಕ್ ಕಳೆದುಕೊಂಡು 156 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ತಂಡ 8 ಎಸೆತ ಉಳಿಸಿಕೊಂಡು 5 ವಿಕೆಟ್ ಗಳಿಂದ ಗೆಲುವು ಸಾಧಿಸಿತು.