ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್, ನಟ ದರ್ಶನ್ ಟ್ವೀಟ್…

220
firstsuddi

ಬೆಂಗಳೂರು : ಸ್ಯಾಂಡಲ್‍ವುಡ್‍ನ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ತಮ್ಮ ಟ್ವಿಟರ್‍ನಲ್ಲಿ ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್ ಎಂದು ಬರೆದು ಟ್ವೀಟ್ ಮಾಡಿದ್ದು, ಬಾರಿ ಚರ್ಚೆಗೆ ಗ್ರಾಸವಾಗಿದೆ. ಇಂದು ಬೆಳಿಗ್ಗೆ ದರ್ಶನ್ ಅವರು ತಮ್ಮ ಟ್ವಿಟರ್‍ನಲ್ಲಿ ಬರೆದುಕೊಂಡಿದ್ದು, ಮಧ್ಯಾಹ್ನ ಫೇಸ್‍ಬುಕ್ ಲೈವ್ ಬರುತ್ತೇನೆ. ಆಗ ಎಲ್ಲಾನೂ ಹೇಳುತ್ತೇನೆ ಎಂದು ತಮ್ಮ ಟ್ವಿಟರ್‍ನಲ್ಲಿ ಬರೆದುಕೊಂಡಿದ್ದಾರೆ.

firstsuddi