ಕಂಚಿನ ಪದಕ ಗೆದ್ದ ಕುಸ್ತಿಪಟು ಭಜರಂಗ್ ಪುನಿಯ.

192
firstsuddi

ಟೋಕಿಯೋ : ಭಾರತದ ಕುಸ್ತಿಪಟು ಭಜರಂಗ್ ಪುನಿಯ ಒಲಿಂಪಿಕ್ಸ್ ಕುಸ್ತಿಯ 65 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಕಜಕಿಸ್ತಾನದ ಡೌಲೆಟ್ ನಿಯಾಜ್ ಬೆಕೊವ್ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಜರಂಗ್ ಪುನಿಯ 8-0 ಅಂತರದ ಗೆಲುವಿನೊಂದಿಗೆ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.