ಕರ್ತವ್ಯನಿರತ ಸಿಆರ್​ಪಿಎಫ್ ಯೋಧ ಹೃದಯಾಘಾತದಿಂದ ನಿಧನ…

47
firstsuddi

ಕೋಲಾರ: ಹೃದಯಾಘಾತದಿಂದ ಕರ್ತವ್ಯನಿರತ ಸಿಆರ್​ಪಿಎಫ್ ಯೋಧ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯ ಸುರೇಶ್(45) ಮೃತಪಟ್ಟ ಯೋಧ. ನಿನ್ನೆ ಸಂಜೆ ಜಾರ್ಖಂಡ್ ನ ಮಿಲಿಟರಿ ಕ್ಯಾಂಪ್ ನಲ್ಲಿ ತರಬೇತಿ ನೀಡುವಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ.