ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದೇ ಏರ್ ಸ್ಟ್ರೈಕ್ ನಡೆದಿಲ್ಲ : ಭಾರತೀಯ ಸೇನೆ…

598
firstsuddi

ಫಸ್ಟ್ ಸುದ್ದಿ : ಯುಪಿಎ ಸರ್ಕಾರದ ಅವಧಿಯಲ್ಲಿ 6ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಭಾರತೀಯ ಸೇನೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದೇ ಏರ್ ಸ್ಟ್ರೈಕ್ ನಡೆದಿಲ್ಲ. ದೇಶದಲ್ಲಿ ಮೊದಲ ಬಾರಿಗೆ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದು 2016ರಲ್ಲಿ. ಈ ಮೊದಲು ಯಾವುದೇ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ.