ಮಡಿಕೇರಿ: ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ಕು ಜನ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಮಧ್ಯಾಹ್ನ ಸಂಭವಿಸಿದೆ
ಕಾರಿನಲ್ಲಿದ್ದ ನಿಹಾದ್, ರಿಝ್ವಾನ್, ರಾಖಿಬ್ ಮತ್ತು ರಿಶು ಎಂಬವರು ಮೃತಪಟ್ಟಿದ್ದಾರೆ. . ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳದಲ್ಲಿದ್ದ ಕಾರು ಲಾರಿ ತೆರವುಗೊಳಿಸುತ್ತಿದ್ದಾರೆ.










