ಕೊರೊನಾಗೆ ಪುಟ್ಟಣ್ಣ ಕಣಗಾಲ್ ಅವರ ಮಗ ರಾಮು ಕಣಗಾಲ್ ಬಲಿ…

159
firstsuddi

ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಮಗ ರಾಮು ಕಣಗಾಲ್ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ.