ಚಿಕ್ಕಮಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ತರೀಕೆರೆ ತಾಲ್ಲೂಕು ಅಧ್ಯಕ್ಷರಾಗಿ ಎಸ್.ಸುರೇಶ್ಚಂದ್ರ ನೇಮಕವಾಗಿದ್ದಾರೆ.
ನಿಕಟಪೂರ್ವ ಅಧ್ಯಕ್ಷ ನಾಗೇನಹಳ್ಳಿ ತಿಮ್ಮಯ್ಯ ಅವರ ರಾಜಿನಾಮೆ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಕುಂದೂರು ಅಶೋಕ್ ತಿಳಿಸಿದ್ದಾರೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ತರೀಕೆರೆ ತಾಲ್ಲೂಕು ಅಧ್ಯಕ್ಷರಾಗಿ ಎಸ್.ಸುರೇಶ್ಚಂದ್ರ ನೇಮಕ…










