ಚಿಕ್ಕಮಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ್ ಅವರ ಮೃತದೇಹ ಪತ್ತೆಯಾಗಿದ್ದು, ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಸಿದ್ದಾರ್ಥ್ ಅವರ ಅಂತಿಮ ದರ್ಶನಕ್ಕೆ ಚಿಕ್ಕಮಗಳೂರಿನ ಕೆ.ಎಂ ರಸ್ತೆಯ ಎಬಿಸಿ ಕಚೇರಿ ಆವರಣದಲ್ಲಿ ಮಧ್ಯಾಹ್ನ 2:30ರಿಂದ 3:30ರವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೃತರ ಅಂತ್ಯಕ್ರಿಯೆ ಹುಟ್ಟೂರಾದ ಮೂಡಿಗೆರೆ ತಾಲ್ಲೂಕಿನ ಚೆಟ್ಟನಹಳ್ಳಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ್ ಅವರ ಅಂತಿಮ ದರ್ಶನಕ್ಕೆ ನಗರದ ಎಬಿಸಿ ಕಚೇರಿಯಲ್ಲಿ...










