ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಲಾರಿ…

361
ಚಿಕ್ಕಮಗಳೂರು- ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಸಂತವೇರಿ ಗಡಿಕಲ್  ತಿರುವಿನಲ್ಲಿ ನಡೆದಿದೆ. ಪವಾಡ ರೀತಿಯಲ್ಲಿ ಲಾರಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದು ಸ್ಥಳೀಯರು ಲಾರಿಯಡಿ ಸಿಲುಕಿದ್ದ ಚಾಲಕನ ರಕ್ಷಣೆ ಮಾಡಿದ್ದು. ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.