ಚಿಕ್ಕಮಗಳೂರು : ಜಮ್ಮು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಣಯಕ್ಕೆ ಬಿಜೆಪಿ ಕಾರ್ಯಕರ್ತರು ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಜೈಕಾರ ಕೂಗಿ ಸಂಭ್ರಮಾಚಾರಣೆ ಮಾಡಿದ್ದಾರೆ.