ಚಿಕ್ಕಮಗಳೂರು : ಜೋಕಾಲಿ ಆಟವಾಡಲು ಹೋಗಿ ಪ್ರಾಣ ಕಳೆದುಕೊಂಡ ಪುಟ್ಟ ಬಾಲಕಿ…

427
firstsuddi

ಚಿಕ್ಕಮಗಳೂರು : ಜೋಕಾಲಿ ಆಟವಾಡಲು ಹೋಗಿ ಬಾಲಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ ನಡೆದಿದೆ. ನಿಸರ್ಗ(9) ಮೃತ ಬಾಲಕಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ನಿನ್ನೆ ಶಾಲೆಗೆ ರಜೆ ಇದ್ದ ಹಿನ್ನೆಲೆ ಮನೆಯಲ್ಲಿದ್ದ ಬಾಲಕಿ ಜೋಕಾಲಿ ಆಡಲು ಹೋಗಿ ಉಯ್ಯಾಲೆಗೆ ಕಟ್ಟಿದ ವೇಲ್ ಕುತ್ತಿಗೆಗೆ ಸುತ್ತಿಕೊಂಡು ಬಾಲಕಿ ಮೃತಪಟ್ಟಿದ್ದು, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.