ಚಿಕ್ಕಮಗಳೂರು : ನಗರದ ಬಿಜಿಎಸ್ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92 ರಷ್ಟು ಫಲಿತಾಂಶ ಗಳಿಸಿದೆ.
142 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 130 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ಅತ್ಯುನ್ನತ ಶ್ರೇಣಿಯಲ್ಲಿ 16, ಪ್ರಥಮ ದರ್ಜೆಯಲ್ಲಿ 96, ದ್ವಿತೀಯ ದರ್ಜೆ 14, ತೃತೀಯ ದರ್ಜೆಯಲ್ಲಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ರುಖಯ್ಯಾಬೀ 561, ಹೆಚ್.ಎಲ್.ಲೋಹಿತ್ 553 ಹಾಗೂ ಎನ್.ಹೆಚ್.ಯಶವಂತ್ ಕುಮಾರ್ 544 ಅಂಕ ಗಳಿಸಿದ್ದಾರೆ ಎಂದು ಪ್ರಾಚಾರ್ಯ ಜೆ.ಜಿ.ಸುರೇಂದ್ರ ತಿಳಿಸಿದ್ದಾರೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ನಗರದ ಬಿಜಿಎಸ್ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92 ರಷ್ಟು...










