ಚಿಕ್ಕಮಗಳೂರು : ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋದ ಹೆಚ್.ಡಿ. ರೇವಣ್ಣ…

303
firstsuddi

ಚಿಕ್ಕಮಗಳೂರು : ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋಗಿದ್ದು, ಶೃಂಗೇರಿಯ ಶಾರದಾಂಬ ದೇವಾಲಯಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ವಾಪಸ್ಸಾಗಿದ್ದಾರೆ.