ಟ್ರಬಲ್ ಶೂಟರ್ ಡಿಕೆಶಿ ಬಂಧನ ಹಿನ್ನೆಲೆ, ಹಾಸನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ…

250

ಹಾಸನ : ಟ್ರಬಲ್ ಶೂಟರ್ ಡಿಕೆಶಿ ಬಂಧನ ಹಿನ್ನೆಲೆ, ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ.