ಡೆತ್ ನೋಟ್ ಬರೆದಿಟ್ಟು ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ…

335
firstsuddi

ಬೆಂಗಳೂರು : ಡೆತ್ ನೋಟ್ ಬರೆದಿಟ್ಟು ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮನೋರಾಯನ ಪಾಳ್ಯದಲ್ಲಿ ನಡೆದಿದೆ. ಪುಷ್ಪಾವತಿ(30) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎನ್ನಲಾಗಿದ್ದು, ಮಗ ಜೀವನ್ ಹಾಗೂ 5ತಿಂಗಳ ಮಗುವಿಗೂ ವಿಷವುಣಿಸಿ ಹತ್ಯೆ ಮಾಡಿದ್ದು, ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.