ದಕ ಜಿಲ್ಲೆಯಲ್ಲಿ ಕೊರೋನಾ ಗೆ ಒಂದೇ ದಿನ ಮೂವರು ಬಲಿ – ಸಾವಿನ ಸಂಖ್ಯೆ 22 ಕ್ಕೆ ಏರಿಕೆ…

138
firstsuddi

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಭಾರಿಸುತ್ತಿದ್ದು, ಇಂದು ಒಂದೇ ದಿನ ಮೂವರು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಇಂದು ಬೆಳಿಗ್ಗೆ ಜಿಲ್ಲೆಯ ಸುಳ್ಯದ ಮಹಿಳೆಯೊಬ್ಬರು ಮೃತಪಟ್ಟ ಬೆನ್ನಲ್ಲೇ ಈಗಾ ಒಬ್ಬ ವೃದ್ಧೆ ಹಾಗೂ ವ್ಯಕ್ತಿಯೋರ್ವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.