ಹಾಸನ : ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಮನೆ ಹಾಗೂ ದೇವಾಲಯ ಹುಂಡಿ ಕಳ್ಳತನ ಮಾಡಲು ಯತ್ನಿಸಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಅಗ್ಗುಂದ ಸಿದ್ದರಳ್ಳಿಯಲ್ಲಿ ನಡೆದಿದ್ದು, ದೇವಾಲಯದ ಬಾಗಿಲು ಮುರಿದ ಕಳ್ಳರ ಚಲನವಲನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









