ದೇಶದಲ್ಲಿ 12,183ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,48,81,877ಕ್ಕೆ ಏರಿಕೆ…

66
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,183ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,81,877ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 32ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,300ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,48,81,877ಮಂದಿ ಸೋಂಕಿತರ ಪೈಕಿ ಈವರೆಗೆ 4,42,83,021ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.