ದೇಶದಲ್ಲಿ 1,334 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,44,076ಕ್ಕೆ ಏರಿಕೆ…

62
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,334 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,44,076ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,977ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,44,076 ಮಂದಿ ಸೋಂಕಿತರ ಪೈಕಿ ಈವರೆಗೆ 4,40,91,906 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.