ದೇಶದಲ್ಲಿ 138 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,31,700ಕ್ಕೆ ಏರಿಕೆ…

30
firstsuddi

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 138 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,31,700ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,510ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,50,31,700 ಮಂದಿ ಸೋಂಕಿತರ ಪೈಕಿ ಈವರೆಗೆ 4,44,97,114 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.