ದೇಶದಲ್ಲಿ 26,727 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,37,66,707ಕ್ಕೆ ಏರಿಕೆ…

64
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,727 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,37,66,707ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 277 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,48,339ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,37,66,707 ಮಂದಿ ಸೋಂಕಿತರ ಪೈಕಿ ಈವರೆಗೆ 3,30,43,144 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.