ದೇಶದಲ್ಲಿ 3,614 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,29,87,875ಕ್ಕೆ ಏರಿಕೆ…

69
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,614 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,87,875ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 89 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,15,803ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,29,87,875 ಮಂದಿ ಸೋಂಕಿತರ ಪೈಕಿ ಈವರೆಗೆ 4,24,31,513 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.