ದೇಶದಲ್ಲಿ 4,912 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,63,337ಕ್ಕೆ ಏರಿಕೆ…

63
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,912 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,63,337ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,487ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,45,63,337 ಮಂದಿ ಸೋಂಕಿತರ ಪೈಕಿ ಈವರೆಗೆ 4,39,90,414 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.