ದೇಶದಲ್ಲಿ 556 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,68,523ಕ್ಕೆ ಏರಿಕೆ…

56
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 556 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,68,523ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 17 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,570ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,68,523 ಮಂದಿ ಸೋಂಕಿತರ ಪೈಕಿ ಈವರೆಗೆ 4,41,31,171 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.