ದೇಶದಲ್ಲಿ 60 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,97,326ಕ್ಕೆ ಏರಿಕೆ…

63
firstsuddi

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 60 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,97,326ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,023ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,49,97,326 ಮಂದಿ ಸೋಂಕಿತರ ಪೈಕಿ ಈವರೆಗೆ 4,44,64,793 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.