ದೇಶದಲ್ಲಿ 71 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,35,254ಕ್ಕೆ ಏರಿಕೆ…

45
firstsuddi

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 71 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,35,254ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,568ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,50,35,254 ಮಂದಿ ಸೋಂಕಿತರ ಪೈಕಿ ಈವರೆಗೆ 4,45,00,969 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.