ದೇಶದಲ್ಲಿ 95 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,93,766ಕ್ಕೆ ಏರಿಕೆ…

41
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 95 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,93,766ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,900ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,49,93,766 ಮಂದಿ ಸೋಂಕಿತರ ಪೈಕಿ ಈವರೆಗೆ 4,44,60,082 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.