ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಮೇಲೆ ಎಫ್ಐಆರ್ ದಾಖಲು.

465

ಬೆಂಗಳೂರು -ಸಾಮಾಜಿಕ ಜಾಲತಾಣದಲ್ಲಿ ಕನ್ನಡ ನಟಿ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ  ನವೀನ್ ಎಂಬಾತನ ಮೇಲೆ ಸೈಬರ್ ಕ್ರೈಂ ಪೊಲೀಸರು ಎಫ್ಐಆರ್  ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.