ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು…

155
firstsuddi

ಬಿಹಾರ : ರಾಜ್ಯದ ಪಶ್ಚಿಮ್ ಚಂಪಾರಣ್ ಜಿಲ್ಲೆಯ ಬಾಗಾಹ ಎಂಬ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಬಾಗಾಹ ಎಂಬ ಪ್ರದೇಶದಲ್ಲಿ ಕೆಲವು ನಕ್ಸಲರು ಇರುವುದರ ಕುರಿತು ಖಚಿತ ಮಾಹಿತಿಯನ್ನು ತಿಳಿದ ಸಶಸ್ತ್ರ ಸೀಮಾ ಬಲ್ ಹಾಗೂ ವಿಶೇಷ ಕಾರ್ಯಾಪಡೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸಲಾಗಿದ್ದು, ಸ್ಥಳದಲ್ಲಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಪೋಟಕ ವಸ್ತುಗಳು ಹಾಗೂ 3 ಸೆಲ್ಫ್ ಲೋಡಿಂಗ್ ರೈಫಲ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.