ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸ್ಥಳದಲ್ಲೇ ಸಾವು…

57
firstsuddi

ಊಟಿ: ತಮಿಳುನಾಡಿನ ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇತ್ತ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ. ಅವಶೇಷಗಳಡಿಯಲ್ಲಿ ಸಿಲುಕಿ 6 ಮಹಿಳಾ ಕಾರ್ಮಿಕರು ಮೃತಪಟ್ಟಿದ್ದಾರೆ. ಒಟ್ಟು 13ಕ್ಕೂ ಹೆಚ್ಚು ಕಾರ್ಮಿಕರು ಕಟ್ಟಡ ನವೀಕರಣದಲ್ಲಿ ತೊಡಗಿಸಿಕೊಂಡಿದ್ದರು.