ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ – ಜಾವಲಿನ್ ಥ್ರೋನಲ್ಲಿ ಚಿನ್ನ ಗೆದ್ದ ಸುಮಿತ್ ಆಂಟಿಲ್ !

150
firstsuddi

ಟೋಕಿಯೋ : ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ F64 ಜಾವಲಿನ್ ಥ್ರೋ ವಿಭಾಗದಲ್ಲಿ ಸುಮಿತ್ ಆಂಟಿಲ್ ಚಿನ್ನದ ಪದಕ ಗೆದ್ದಿದ್ದಾರೆ.

ಸುಮಿತ್ ಆಂಟಿಲ್ 68.55 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಟೋಕಿಯೊ ಪ್ಯಾರಾಲಂಪಿಕ್ ನಲ್ಲಿ ಭಾರತ 2ನೇ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.