ಪ್ರಧಾನಿ ನರೇಂದ್ರ ಮೋದಿಯವರು ಅಹಮದಾಬಾದ್‍ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ…

203
firstsuddi

ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತದಾನ ಮಾಡುವುದಕ್ಕೂ ಮೊದಲು ತಮ್ಮ ತಾಯಿ ಹೀರಾಬೆನ್ ಅವರ ಆಶೀರ್ವಾದವನ್ನು ಪಡೆದು ಅಹಮದಾಬಾದ್ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಮೋದಿಯವರು ಮತ ಚಲಾಯಿಸಿ ಬಂದ ಬಳಿಕ ಅವರ ತಾಯಿ ಕೂಡಾ ಮತ ಚಲಾಯಿಸಿದ್ದಾರೆ.