ಸೋಮಶೇಖರ ಶಿವಾಚಾರ್ಯ ಸ್ವಾಮೀಜಿಗೆ ಡಾಕ್ಟರೇಟ್ ಗೌರವ…

169
firstsuddi

ಫಸ್ಟ್ ಸುದ್ದಿ : ಪುಷ್ಪಗಿರಿ ಮಹಾಸಂಸ್ಥಾನದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಸಾಮಾಜಿಕ ಸೇವೆಗಾಗಿ ಅಮೇರಿಕಾದ ಗ್ಲೋಬಲ್ ಪೀಸ್ ಯೂನಿರ್ವಸಿಟಿ ಗೌರವ ಡಾಕ್ಟರೇಟ್ ನೀಡಿದೆ.
ಪಾಂಡಿಚೆರಿಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಚೆನೈ ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಕೆ. ಸ್ವಾಮಿದೊರೈ ಸ್ವಾಮೀಜಿ ಅವರಿಗೆ ಡಾಕ್ಟರೇಟ್ ಪ್ರಧಾನ ಮಾಡಿದರು.