ಬಳ್ಳಾರಿ : ಜಿಲ್ಲೆಯ ವಿಜಯನಗರ ವೈದ್ಯಕೀಯ ಕಾಲೇಜು(ವಿಮ್ಸ್)ನಲ್ಲಿ ವ್ಯಾಸಂಗ ಮಾಡುತ್ತಿರುವ 21 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕಾಲೇಜಿನ ಹಾಸ್ಟೆಲ್ ನಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, ಈ ಪೈಕಿ 21 ಮಂದಿಗೆ ಕೋವಿಡ್ ಪಾಸಿವಿಟ್ ಬಂದಿದೆ. ಇವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.










