ಚಿಕ್ಕಮಗಳೂರು :ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು. ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದಿರುವ ಘಟನೆ ಬಾಳೆಹೊನ್ನೂರು ಸಮೀಪದ ಕೂಡಿಗೆ ಬಳಿ ನಡೆದಿದೆ.ಕಾರಿನಲ್ಲಿ ಇದ್ದ ಓರ್ವನಿಗೆ ಸಣ್ಣಪುಟ್ಟ ಗಾಯವಾಗಿದ್ದು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು.ಮಾಗುಂಡಿ ಗ್ರಾಮದವರಿಗೆ ಸೇರಿದ ಕಾರು ಎನ್ನಲಾಗಿದೆ. ಬಾಳೆಹೊನ್ನೂರು ಪೊಲೀಸ್ ಠಾಣೆ ವಾಪ್ತಿಯಲ್ಲಿ ಘಟನೆ ನಡೆದಿದೆ










