ಬಾಳೆಹೊನ್ನೂರು ಚಿಕ್ಕಮಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್…

264
firstsuddi

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರಿ ಗಾಳಿ ಸಹಿತ ಮಳೆ ಸುರಿಯುತ್ತಿದ್ದು, ಬಾಳೆಹೊನ್ನೂರು ಹಾಗೂ ಮೂಡಿಗೆರೆ ಸುತ್ತಮುತ್ತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಾಳೆಹೊನ್ನೂರಿನ ಕಣತಿ ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕಳೆದ ಒಂದು ಗಂಟೆಯಿಂದ ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳೀಯರು ಹಾಗೂ ಅರಣ್ಯ ಸಿಬ್ಬಂದಿಗಳು ಸೇರಿ ಮರ ತೆರವು ಕಾರ್ಯ ನಡೆಸುತ್ತಿದ್ದು, ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ.