ಬಿಜೆಪಿ ಸೋಲಿಗಾಗಿ ನಾವೆಲ್ಲ ಜತೆಯಲ್ಲಿ ಹೆಜ್ಜೆ ಹಾಕೋಣ : ಸಿದ್ದರಾಮಯ್ಯ ಟ್ವೀಟ್…

251
firstsuddi

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ರಾಜಕೀಯ ಬೆಳವಣಿಗೆಗಳಲ್ಲಿ ವೈಯಕ್ತಿಕ ಸಂಬಂಧಗಳು ಪರಿಸ್ಥಿತಿಯ ಒತ್ತಡಕ್ಕೆ ಸಿಕ್ಕಿ ಆಗಾಗ ಏರುಪೇರುಗಳಾಗುತ್ತವೆ. ಅಂತಿಮವಾಗಿ ರಾಜಕೀಯ ಸಂಬಂಧವನ್ನು ನಿರ್ದೇಶಿಸುವುದು ಸಿದ್ಧಾಂತ. ನಾನು ಮತ್ತು ಸಚಿವ ಜಿ.ಟಿ.ದೇವೇಗೌಡ ಜಾತ್ಯತೀತ ತತ್ವಕ್ಕೆ ಬದ್ದವಾಗಿರುವವರು. ಬಿಜೆಪಿ ಸೋಲಿಗಾಗಿ ನಾವೆಲ್ಲ ಜತೆಯಲ್ಲಿ ಹೆಜ್ಜೆ ಹಾಕೋಣ ಎಂದು ಟ್ವೀಟ್ ಮಾಡಿದ್ದಾರೆ.