ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ.

61
firstsuddi

ಬೆಂಗಳೂರು : ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದರು.

ಐಎಎಫ್ ವಿಶೇಷ ವಿಮಾನದಲ್ಲಿ ಯಲಹಂಕ ವಾಯು ನೆಲೆಗೆ ಬಂದಿಳಿದ ಮೋದಿ ಅವರನ್ನು ಥಾವರ್ ಚಂದ್ ಗೆಹ್ಲೋಟ್, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಬರಮಾಡಿಕೊಂಡರು. ಮೋದಿ ಅವರಿಗೆ ಶಾಲು ಹೊದಿಸಿ, ಎಸ್ ಎಲ್ ಬೈರಪ್ಪ ಅವರ ಮಂದ್ರ ಪುಸ್ತಕ ನೀಡಿ ಸಿಎಂ ಆತ್ಮೀಯವಾಗಿ ಸ್ವಾಗತಿಸಿದರು.