ಮನೆಯಿಂದಲೇ ಮೊದಲ ಮತದಾನ ಮಾಡಿದ ನಟಿ ಲೀಲಾವತಿ.

96
firstsuddi

ಮೇ 10ರಂದು ಮತದಾನ ದಿನಾಂಕ ಘೋಷಣೆ ಆಗಿದ್ದರೂ, ಚುನಾವಣೆ ಆಯೋಗ ಹಿರಿಯ ನಾಗರೀಕರಿಗೆ ವಿಶೇಷ ಸೌಲಭ್ಯ ಕಲ್ಪಿಸಿರುವುದರಿಂದ ಇಂದು ಲೀಲಾವತಿ ಅವರು ಮನೆಯಿಂದಲೇ ಮೊದಲ ಮತದಾನ ಮಾಡಿದ್ದಾರೆ.

ಚುನಾವಣೆ ಆಯೋಗವು ಎಂಬತ್ತು ವರ್ಷ ತುಂಬಿದ ನಾಗರೀಕರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ. ಹಿರಿಯ ನಟಿ ಲೀಲಾವತಿ, ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಮನೆಯಲ್ಲಿ ಮತದಾನ ಮಾಡಿದ್ದಾರೆ.