ಮಹಾಮಾರಿ ಕೊರೊನಾ ಸೋಂಕಿಗೆ ಕೊರೊನಾ ವಾರಿಯರ್ ಬಲಿ…

124
firstsuddi

ದಾವಣಗೆರೆ : ಮಹಾಮಾರಿ ಕೊರೊನಾ ಸೋಂಕಿಗೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಬಲಿಯಾಗಿದ್ದಾರೆ. ಚಂದ್ರಮ್ಮ(45) ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಅಧೀಕ್ಷಕಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಚಂದ್ರಮ್ಮ ಅವರು ಕಳೆದ 10 ದಿನಗಳಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.