Breaking Newsದೇಶ-ವಿದೇಶರಾಜಕೀಯರಾಜ್ಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನರಾದ ಹಿನ್ನಲೆ ನಾಳೆ ರಜೆ. . . By FirstSuddi - August 16, 2018 1362 FacebookTwitterWhatsAppTelegramPinterest firstsuddi ಬೆಂಗಳೂರು- ಅಜಾತ ಶತ್ರು ಎಂದೇ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದ ,ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನರಾದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದಿಂದ ನಾಳೆ ರಾಜ್ಯದ ಎಲ್ಲ ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.