ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ನಿಧನ…

81
firstsuddi

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ನಿಧನರಾಗಿದ್ದಾರೆ.

ವಿಜಯಮ್ಮ ಅವರು ಕಳೆದ 2 ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಮೃತರು ಪತಿ, ಓರ್ವ ಮಗಳು, ಮಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.