ಚಿಕ್ಕಮಗಳೂರು: ಜಿಲ್ಲಾ ಸರ್ಕಾರಿ ನೌಕರರ ಸಂಘ ಹೊರತಂದಿರುವ ನೂತನ ವರ್ಷದ ಕ್ಯಾಲೆಂಡರ್‍ಅನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಬಿಡುಗಡೆಗೊಳಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಂ ಅಮಟೆ, ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಹಾಗೂ ಇತರರು ಇದ್ದಾರೆ.










