ಮೂಡಿಗೆರೆ : ತಾಲ್ಲೂಕಿನ ಮರ್ಕಲ್ ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ-ಗ್ರಾಮಸ್ಥರಲ್ಲಿ ಆತಂಕ…

548
firstsuddi

ಮೂಡಿಗೆರೆ : ತಾಲ್ಲೂಕಿನ ಮರ್ಕಲ್ ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು, ಮರ್ಕಲ್ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹುಲಿ ಹೆಜ್ಜೆ ಕಂಡು ಕಾರ್ಮಿಕರು ಕಾಫಿ ತೋಟಕ್ಕೆ ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದು, ಜಾನುವಾರುವನ್ನು ಹುಲಿ ಬೇಟೆ ಮಾಡಿರುವುದಾಗಿ ಅರಣ್ಯಾಧಿಕಾರಿಗಳು ಖಚಿತ ಪಡಿಸಿದ್ದು, ಅರೆಕುಡಿಗೆ, ಮಕ್ಕಮನೆ, ಚಂದಾಪುರ ಸೇರಿ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.