ಮೂಡಿಗೆರೆ : ಬಿಳಗುಳ ಗ್ರಾಮದ ಕೃಷಿ ಇಲಾಖೆ ಕಟ್ಟಡದ ಹಿಂಭಾಗದಲ್ಲಿ ಓಡಾಡಿರುವ ಚಿರತೆ…

446
firstsuddi

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಿಳಗುಳ ಗ್ರಾಮದ ಕೃಷಿ ಇಲಾಖೆ ಕಟ್ಟಡದ ಹಿಂಭಾಗದಲ್ಲಿ ಚಿರತೆ ಓಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಮೂಡಿಗೆರೆ ಪಟ್ಟಣ ಹಾಗೂ ಬಿಳಗುಳ ಗ್ರಾಮದ ಸುತ್ತಮುತ್ತಲಿನ ಜನರಲ್ಲಿ ಭಯ ಉಂಟಾಗಿದ್ದು, ಧ್ವನಿವರ್ಧಕದ ಮೂಲಕ ಜನರಿಗೆ ಎಚ್ಚರವಹಿಸುವಂತೆ ಅರಣ್ಯ-ಪೊಲೀಸ್ ಇಲಾಖೆ ಸಿಬ್ಬಂಧಿಗಳು ಕರೆ ನೀಡಿದ್ದಾರೆ.