ಬೆಂಗಳೂರು : ಮೇ 19ರಂದು ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ. ನಾಗೇಶ್ ಅವರು ಮಾಹಿತಿ ನೀಡಿದ್ದಾರೆ.
ಮಾರ್ಚ್ 28 ರಿಂದ ಏಪ್ರಿಲ್ 11 ರವರಗೆ 2022 ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.
Karnataka SSLC Exam Results will be announced on May 19th.@CMofKarnataka#SSLCresults
— B.C Nagesh (@BCNagesh_bjp) May 13, 2022










