ಮೈಸೂರು : ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮೂರು ಚಿರತೆಗಳು…

127
firstsuddi

ಮೈಸೂರು : ಅನುಮಾನಾಸ್ಪದವಾಗಿ ಮೂರು ಚಿರತೆಗಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೆಳವಾಡಿಯಲ್ಲಿ ನಡೆದಿದೆ.

ಬೆಳವಾಡಿ ಗ್ರಾಮದ ಹೊರವಲಯದಲ್ಲಿ ಅನುಮಾನಾಸ್ಪದವಾಗಿ ಮೂರು ಚಿರತೆಗಳು ಸಾವನ್ನಪ್ಪಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.